ತಮ್ಮ ಆದೇಶವನ್ನು ಉಲ್ಲಂಘಿಸಿದ ಬಿಎಸ್‌ವೈ: 4-5ಸಾವಿರ ಜನರ ಸೇರಿದ ಮದುವೆಯಲ್ಲಿ ಭಾಗವಹಿಸಿದ ಸಿಎಂ

ಬೆಳಗಾವಿ, ಮಾ.15: ಮಾರಣಾಂತಿಕ ಕೊರೋನ ವೈರಸ್ ಕುರಿತು ಸರಕಾರದ ನಿರ್ದೇಶನ ಉಲ್ಲಂಘಿಸಿ ಮೇಲ್ಮನೆಯ ಸರಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿ ವಿವಾಹ ನೆರವೇರಿದ್ದು, ಮದುವೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡು ವದು ವರರನ್ನು ಆಶಿರ್ವದಿಸಿದ ಕುತೂಹಲಕರ ಸಂಗತಿ ಬೆಳಕಿಗೆ ಬಂದಿದೆ. ಬೆಳಗಾವಿಯ ಶಗುನ ಗಾರ್ಡನ್‌ನಲ್ಲಿ ಕವಟಗಿಮಠ ಪುತ್ರಿಯ ವಿವಾಹ ನೆರವೇರಿತು. ಯಡಿಯೂರಪ್ಪ ಮದುವೆಯಲ್ಲಿ ಪಾಲ್ಗೊಂಡರು. ಮುಖ್ಯಮಂತ್ರಿ ಹಿಂದೆ ಅವರ ಭದ್ರತೆ, ಶಿಷ್ಟಾಚಾರ ಸಿಬ್ಬಂದಿ ಸಹ ಪಾಲ್ಗೊಂಡಿತ್ತು. ಮದುವೆಯಲ್ಲಿ ಜನ ಜಂಗುಳಿಯೇ ನೆರೆದಿತ್ತು. ಸುಮಾರು […]

ತಮ್ಮ ಆದೇಶವನ್ನು ಉಲ್ಲಂಘಿಸಿದ ಬಿಎಸ್‌ವೈ: 4-5ಸಾವಿರ ಜನರ ಸೇರಿದ ಮದುವೆಯಲ್ಲಿ ಭಾಗವಹಿಸಿದ ಸಿಎಂ Read More »

ಕರ್ನಾಟಕ