ತಲಪಾಡಿ: ಟೋಲ್ ವಸೂಲಿ ಮಾಡದಂತೆ ಆಗ್ರಹಿಸಿ ಬಿಜೆಪಿ ಧರಣಿ
ಉಳ್ಳಾಲ, ಜ.1: ಪಂಪ್ ವೆಲ್ ಮೇಲ್ಸೆತುವೆ ಕಾಮಗಾರಿ ಪೂರ್ಣಗೊಳ್ಳದ ಹಿನ್ನೆಲೆ ತಲಪಾಡಿ ಟೋಟ್ ಗೇಟ್ ನಲ್ಲಿ ಸುಂಕ ಸಂಗ್ರಹ ಮಾಡಬಾರದೆಂದು ಆಗ್ರಹಿಸಿ ಬಿಜೆಪಿ ಧರಣಿ ನಡೆಸಿದೆ. ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ ನೇತೃತ್ವದಲ್ಲಿ ತಲಪಾಡಿ ಟೋಲ್ ಎದುರು ಧರಣಿ ನಡೆಸಿದರು. ಬಿಜೆಪಿ ಕಾರ್ಯಕರ್ತರು ತಲಪಾಡಿ ಟೋಲ್ ಗೇಟ್ ನಲ್ಲಿ ಗೇಟುಗಳ ಕಟ್ಟಿ ಹಾಕಿ, ವಾಹನಗಳನ್ನು ಉಚಿತವಾಗಿ ಬಿಡಲಾಗುತ್ತಿದೆ.
ತಲಪಾಡಿ: ಟೋಲ್ ವಸೂಲಿ ಮಾಡದಂತೆ ಆಗ್ರಹಿಸಿ ಬಿಜೆಪಿ ಧರಣಿ Read More »
ಕರಾವಳಿ