ಕಡಬ: ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ► ತಾಲೂಕು ತಹಶೀಲ್ದಾರರಿಗೆ ಮನವಿ
(ನ್ಯೂಸ್ ಕಡಬ) newskadaba.com ಕಡಬ, ಅ.17. ತಾಲೂಕು ಕೇಂದ್ರದಲ್ಲಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ರವರ ಪ್ರತಿಮೆಯನ್ನು ಅನಾವರಣಗೊಳಿಸುವುದಲ್ಲದೆ ಡಿಸಿ ಮನ್ನಾ ಒತ್ತುವರಿಯಾದ ಜಾಗವನ್ನು ಭೂರಹಿತ ದಲಿತ ವರ್ಗಕ್ಕೆ ನೀಡುವುದು ಹೀಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. ಕಡಬ ತಾಲೂಕು ಘೋಷಣೆಯಾಗಿದ್ದು ತಾಲೂಕಿನ ಎಲ್ಲಾ ಪ್ರಕ್ರಿಯೆಗಳನ್ನು ಕೈಗೊಳ್ಳುವಾಗ ಅಂಬೇಡ್ಕರ್ ಪ್ರತಿಮೆಯನ್ನು ಕಡಬ ತಾಲೂಕು ಕೇಂದ್ರದಲ್ಲಿ ಅನಾವರಣಗೊಳಿಸಬೇಕು. ತಹಶೀಲ್ದಾರರು ದಲಿತ ಕಾಲೋನಿಗೆ ಭೇಟಿ ಕೊಟ್ಟು ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಕಡಬದಲ್ಲಿ ಇರುವ […]
ಕಡಬ: ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ► ತಾಲೂಕು ತಹಶೀಲ್ದಾರರಿಗೆ ಮನವಿ Read More »
ಕರಾವಳಿ
