ಕುಕ್ಕೆ: ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ► ಪಶುಸಂಗೋಪನೆ ಅಧಿಕಾರಿಗಳ ಹಿತ ಕಾಯಲು ಬದ್ಧ: ಭೋಜೆಗೌಡ
(ನ್ಯೂಸ್ ಕಡಬ) newskadaba.comಸುಬ್ರಹ್ಮಣ್ಯ,ಫೆ.1. ಅತೀ ಹೆಚ್ಚು ಪ್ರಾಧಾನ್ಯತೆ ನೀಡುವ ಕ್ಷೇತ್ರ ಬೇಸಾಯಕ್ಕೆ ಕೊಂಡಿಯಂತಿರುವ ಜಾನುವಾರು ಸಾಕಾಣೆಯಿಂದ ಆರ್ಥಿಕ ಲಾಭವಿದೆ. ಜಾನುವಾರು ಸಂರಕ್ಷಣೆ ಮಾಡುವ ಪಶುಸಂಗೋಪನಾ ಇಲಾಖೆ ಅಧಿಕಾರಿಗಳ ಹಿತ ಕಾಯಲು ಸರಕಾರ ಬದ್ಧವಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಭೋಜೆಗೌಡ ಹೇಳಿದರು. ಕರ್ನಾಟಕ ಸರಕಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇದರ ವತಿಯಿಂದ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಲ್ಲೀಶ ಸಭಾಭವನದಲ್ಲಿ ಗುರುವಾರ ನಡೆದ ರಾಜ್ಯ ಮಟ್ಟದ ಜಾನುವಾರು ಅಭಿವೃದ್ಧಿ ಅಧಿಕಾರಿಗಳ ತಾಂತ್ರಿಕ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.ಹಳ್ಳಿಗಾಡಿನ […]

