ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ!
(ನ್ಯೂಸ್ ಕಡಬ) newskadaba.com,ಫೆ.03: ಬೆಳಗಾವಿ: ಅನೈತಿಕ ಸಂಬಂಧ ವಿಚಾರವಾಗಿ ವ್ಯಕ್ತಿಯೊಬ್ಬನನ್ನು ಮಚ್ಚಿನಿಂದ ಸಿಕ್ಕ ಸಿಕ್ಕ ಕಡೆ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹೂಲಿಕಟ್ಟಿಯಲ್ಲಿ ನಡೆದಿದೆ. ತನ್ನ ತಾಯಿಯ ಜೊತೆಗೇ ಅನೈತಿಕ ಸಂಬಂಧ ಹೊಂದಿದ್ದವನನ್ನು ಮಗ ಕೊಚ್ಚಿ ಕೊಂದಿದ್ದಾನೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51) ಕೊಲೆಯಾದ ವ್ಯಕ್ತಿಯಾಗಿದ್ದು, ಈರಯ್ಯ ಮಠಪತಿ ಆರೋಪಿಯಾಗಿದ್ದಾನೆ. ಭೀಕರ ಕೊಲೆ ಕಂಡು ಗ್ರಾಮವೇ ಬೆಚ್ಚಿ ಬಿದ್ದಿದೆ. 10 ವರ್ಷಗಳ ಹಿಂದೆ ಈರಯ್ಯನ ತಾಯಿ ಜೊತೆ ಬಸಪ್ಪ ಮಹಾರಾಷ್ಟ್ರದ […]
ತಾಯಿಯ ಪ್ರಿಯಕರನನ್ನು ಕೊಚ್ಚಿ ಕೊಂದು ಪೊಲೀಸರು ಬರುವವರೆಗೂ ಶವದ ಮೇಲೆ ಕಾಲಿಟ್ಟು ನಿಂತ! Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
