ತಾಯಿಯ ಮನೆಯಿಂದ ಪತ್ನಿಯನ್ನು ಕರೆದೊಯ್ದ ಪತಿ: ಅತ್ತೆ ದಾಖಲಿಸಿದ್ದ ಅಪಹರಣ ಪ್ರಕರಣಕ್ಕೆ ಹೈಕೋರ್ಟ್ ತಡೆ
(ನ್ಯೂಸ್ ಕಡಬ) newskadaba.com, ಜೂ.25 ಬೆಂಗಳೂರು: ತಾಯಿಯ ಮನೆಯಲ್ಲಿದ್ದ ಪತ್ನಿಯನ್ನು ತನ್ನ ಮನೆಗೆ ಕರೆದುಕೊಂಡು ಹೋದ ಪತಿಯ ವಿರುದ್ಧ ಅತ್ತೆ ದಾಖಲಿಸಿದ್ದ ಅಪಹರಣ ಮತ್ತು ಮನೆ ಅತಿಕ್ರಮ ಪ್ರವೇಶ ಪ್ರಕರಣದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ರಾಜಾಜಿನಗರದ ನಿವಾಸಿ ಜ್ಯೋತಿ ಎಂಬುವರು, ತನ್ನ ಮಗಳನ್ನು ಅಳಿಯ ಮುರಳಿ ಮತ್ತು ಆತನ ಸ್ನೇಹಿತರು ಅಪಹರಣ ಮಾಡಿದ್ದಾರೆ ಎಂದು 2026ರ ಫೆಬ್ರವರಿ 13ರಂದು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಈ ಎಫ್‌ಐಆರ್ ರದ್ದು ಕೋರಿ ಪತಿ ಮುರಳಿ ಮತ್ತು […]
ತಾಯಿಯ ಮನೆಯಿಂದ ಪತ್ನಿಯನ್ನು ಕರೆದೊಯ್ದ ಪತಿ: ಅತ್ತೆ ದಾಖಲಿಸಿದ್ದ ಅಪಹರಣ ಪ್ರಕರಣಕ್ಕೆ ಹೈಕೋರ್ಟ್ ತಡೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
