ಕುಂದಾಪುರ: ಬಾವಿಗೆ ಹಾರಿ ಆತ್ಮಹತ್ಯೆ ಯತ್ನ: ರಕ್ಷಿಸಲು ತೆರಳಿದ್ದ ಮಗ ಮೃತ್ಯು, ತಾಯಿ ಗಂಭೀರ

(ನ್ಯೂಸ್ ಕಡಬ) newskadaba.com , ಮೇ.15. ಕುಂದಾಪುರ: ಸಾಲಬಾಧೆಯಿಂದ ತತ್ತರಿಸಿದ್ದ ತಂದೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ಮಗ ಕೂಡಾ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಗುರುವಾರ ಬೆಳಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ. ಈ ಮಧ್ಯೆ ತಂದೆ-ಮಗ ಬಾವಿಗೆ ಹಾರಿದ್ದನ್ನು ಗಮನಿಸಿ ಅವರನ್ನು ರಕ್ಷಿಸಲು ಬಾವಿಗೆ ಜಿಗಿದ ತಾಯಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಮೃತರನ್ನು ಮಾಧವ ದೇವಾಡಿಗ (55), ಅವರ ಪುತ್ರ ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ. […]

ಕುಂದಾಪುರ: ಬಾವಿಗೆ ಹಾರಿ ಆತ್ಮಹತ್ಯೆ ಯತ್ನ: ರಕ್ಷಿಸಲು ತೆರಳಿದ್ದ ಮಗ ಮೃತ್ಯು, ತಾಯಿ ಗಂಭೀರ Read More »

ಕರಾವಳಿ