ತಾಯಿ ಬೈಕ್ ಕೊಡಿಸಲಿಲ್ಲವೆಂದು ಮಗ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಹೊಸ ಬೈಕ್ ಕೊಡಿಸಲು ತಾಯಿ ನಿರಾಕರಿಸಿದ್ದಕ್ಕೆ ಮನನೊಂದ ಪದವಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಯ್ಯಪ್ಪ ಎಂದು ಗುರುತಿಸಲಾಗಿದೆ. ತಮಿಳುನಾಡು ಮೂಲದ ಕುಟುಂಬ ಬೆಂಗಳೂರಿನ ತಣಿಸಂದ್ರದಲ್ಲಿ ನೆಲೆಸಿತ್ತು. ಆರು ವರ್ಷಗಳ ಹಿಂದೆ ತಂದೆ ತೀರಿಕೊಂಡ ಬಳಿಕ ಯುವಕನ ತಾಯಿ ಹೌಸ್ ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಹಣಕಾಸಿನ ಅಡಚಣೆಯಿಂದಾಗಿ, ಬೈಕ್ ಖರೀದಿಸಲು ಸಾಧ್ಯವಾಗಲಿಲ್ಲ. ಮತ್ತು ಸ್ವಲ್ಪ ಸಮಯ ಕಾಯುವಂತೆಯೂ […]

ತಾಯಿ ಬೈಕ್ ಕೊಡಿಸಲಿಲ್ಲವೆಂದು ಮಗ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್