ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ

(ನ್ಯೂಸ್ ಕಡಬ)newskadaba.com,ಉತ್ತರ ಪ್ರದೇಶ (ಅ.04):  ತಿರುಪತಿ ಲಡ್ಡು ವಿವಾದದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸಿಬಿಐ, ರಾಜ್ಯ ಪೊಲೀಸ್ ಮತ್ತು ಎಫ್‌ಎಸ್‌ಎಸ್‌ಎಐ ಅಧಿಕಾರಿಗಳನ್ನು ಒಳಗೊಂಡಿರುವ ಹೊಸ 5 ಸದಸ್ಯರ ಸ್ವತಂತ್ರ ಎಸ್‌ಐಟಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರ ಪೀಠವು ನಡೆಸುತ್ತಿದೆ. ತಿರುಪತಿ ದೇವಸ್ಥಾನದಲ್ಲಿ ಲಡ್ಡುಗಳನ್ನು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ […]

ತಿರುಪತಿ ಲಡ್ಡು ವಿವಾದ: 5 ಸದಸ್ಯರ ಸ್ವತಂತ್ರ ಎಸ್ಐಟಿ ರಚಿಸುವಂತೆ ಸುಪ್ರೀಂ ಸೂಚನೆ Read More »

ಬ್ರೇಕಿಂಗ್ ನ್ಯೂಸ್