ತೀವ್ರ ವಾಯುಮಾಲಿನ್ಯ- ಜನರು ಓಡಾಟಕ್ಕೆ ಬ್ರೇಕ್ ಹಾಕಿದ ಪಾಕ್..!
(ನ್ಯೂಸ್ ಕಡಬ) newskadaba.com ನ. 13. ದಿನದಿಂದ ದಿನಕ್ಕೆ ಪಾಕಿಸ್ತಾನದಲ್ಲಿ ವಾಯುಮಾಲಿನ್ಯ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಜನರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಸರ್ಕಾರ ಜನರ ಓಡಾಟಕ್ಕೆ ಬ್ರೇಕ್ ಹಾಕಿದೆ. ತೀವ್ರ ವಾಯುಮಾಲಿನ್ಯದಿಂದಾಗಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯವು ಹೆಚ್ಚಿನ ಹೊರಾಂಗಣ ಚಟುವಟಿಕೆಗಳನ್ನು ನಿಷೇಧಿಸಿದೆ. ವಾಯುಮಾಲಿನ್ಯದಿಂದ ಉಂಟಾಗುವ ಕಾಯಿಲೆಗಳನ್ನು ನಿಗ್ರಹಿಸಲು ಕೆಲವು ಪ್ರದೇಶಗಳಲ್ಲಿ ಅಂಗಡಿಗಳು, ಮಾರುಕಟ್ಟೆಗಳು ಮತ್ತು ಮಾಲ್ ಗಳನ್ನು ಮುಚ್ಚಲು ಸರ್ಕಾರ ಆದೇಶ ಹೊರಡಿಸಿದೆ. ವಾಯುಗುಣಮಟ್ಟದಲ್ಲಿ ವಿಶ್ವದ ಅತ್ಯಂತ ಕಲುಷಿತ ನಗರವಾದ ಲಾಹೋರ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ […]
ತೀವ್ರ ವಾಯುಮಾಲಿನ್ಯ- ಜನರು ಓಡಾಟಕ್ಕೆ ಬ್ರೇಕ್ ಹಾಕಿದ ಪಾಕ್..! Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
