ತೀವ್ರ ವಿರೋಧದ ಮಧ್ಯೆ ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಹೊಸದಿಲ್ಲಿ, ಡಿ.10: ಭಾರೀ ವಿರೋಧದ ಮಧ್ಯೆಯೂ   ಪೌರತ್ವ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ.   ಗೃಹ ಸಚಿವ ಅಮಿತ್ ಶಾ ಸಂಸತ್ ನಲ್ಲಿ ಡಿ.9 ರಂದು ಬೆಳಗ್ಗೆ ಪೌರತ್ವ ತಿದ್ದುಪಡಿ ಮಸೂದೆ ಮಂಡಿಸಿದ್ದರು. ಗೃಹ ಸಚಿವರು ಮಸೂದೆ ಮಂಡನೆ ಮಾಡುತ್ತಿದ್ದಂತೆಯೇ ಸದನದಲ್ಲಿ ತೀವ್ರ ವಿರೋಧ ವ್ಯಕ್ತವಾಯಿತು. ಈ ಸುದೀರ್ಘ ಚರ್ಚೆಯ ಬಳಿಕ ಮಧ್ಯರಾತ್ರಿಯಲ್ಲಿ ಮಸೂದೆ ಅಂಗೀಕಾರವಾಗಿದೆ. ಸದನದಲ್ಲಿದ್ದ ಹಾಜರಿದ್ದ 391 ಸದಸ್ಯರ ಪೈಕಿ 311 ಸದಸ್ಯರು ಮಸೂದೆಯ ಪರವಾಗಿ ಹಾಗೂ 80 ಸದಸ್ಯರು ವಿರುದ್ಧವಾಗಿ ಮತಚಲಾವಣೆ ಮಾಡಿದರು. […]

ತೀವ್ರ ವಿರೋಧದ ಮಧ್ಯೆ ಪೌರತ್ವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ Read More »

ರಾಷ್ಟ್ರೀಯ ನ್ಯೂಸ್