Breaking news ತುಂಬೆಯ ಯುವಕನಿಗೆ ಕೊರೋನ ಪಾಸಿಟಿವ್

ಬಂಟ್ವಾಳ, ಎ.4: ತಾಲೂಕಿನ ತುಂಬೆ ಗ್ರಾಮದ ನಿವಾಸಿಯೊಬ್ಬರಿಗೆ ಕೋವಿಡ್ – 19 (ಕೊರೋನ) ಸೋಂಕು ಇರುವುದು ದೃಢಪಟ್ಟಿದೆ ಎಂದು ಕೆಲವು ಮೂಲಗಳಿಂದ ತಿಳಿದುಬಂದಿದೆ. ವೈಯಕ್ತಿಕ ಕೆಲಸದ ನಿಮಿತ್ತ ದೆಹಲಿಗೆ ತರಳಿದ್ದ ತುಂಬೆಯ ಈ ಯುವಕ ಮಾ.21ರಂದು ದೆಹಲಿಯಿಂದ ನಿಝಾಮುದ್ದೀನ್ ರೈಲಿನಲ್ಲಿ ಮಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ನಿಝಾಮುದ್ದೀನ್ ತಬ್ಲಿಗ್ ಜಮಾಅತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ಹಲವು ಮಂದಿಗೆ ಕೊರೋನ ಸೋಂಕು ತಗುಲಿದ ಮಾಹಿತಿಯ ಬಳಿಕ ನಿಝಾಮುದ್ದೀನ್ ರೈಲು ಮೂಲಕ ಮಂಗಳೂರಿಗೆ ಬಂದ ಈ ಯುವಕನನ್ನು ಪ್ರತ್ಯೇಕಿಸಿ ಆತನ ಗಂಟಲ ಸ್ರಾವವನ್ನು […]

Breaking news ತುಂಬೆಯ ಯುವಕನಿಗೆ ಕೊರೋನ ಪಾಸಿಟಿವ್ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್