ತುಮಕೂರು: ಭೀಕರ ಅಪಘಾತ; 12 ಮಂದಿ ಮೃತ್ಯು

ತುಮಕೂರು, ಮಾ.6: ಭೀಕರ ರಸ್ತೆ ಅಪಘಾತದಲ್ಲಿ 13 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಇಲ್ಲಿನ ಕುಣಿಗಲ್ ಸಮೀಪ ನಡೆದಿದೆ. ಮೃತರನ್ನು ಮಂಜುನಾಥ್ (35), ತನುಜ (25), ಗೌರಮ್ಮ (60), ರತ್ನಮ್ಮ (52), ಸುಂದರರಾಜ್ (48), ರಾಜೇಂದ್ರ (27), ಸರಳ (32), ಪ್ರಶನ್ಯಾ (14), ಬೆಂಗಳೂರಿನ ದೊಡ್ಡ ಆಲದಮರ ಮೂಲದ ಲಕ್ಷ್ಮೀಕಾಂತ್ (24), ಸಂದೀಪ (36), ಮಧು (28) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೂ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. […]

ತುಮಕೂರು: ಭೀಕರ ಅಪಘಾತ; 12 ಮಂದಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್