ತುಮಕೂರು-ಯಶವಂತಪುರ ಮಧ್ಯೆ ನೂತನ ವೈಮು ರೈಲು ಸೇವೆ:ಕೇಂದ್ರ ಸಚಿವ ವಿ ಸೋಮಣ್ಣ ಚಾಲನೆ
(ನ್ಯೂಸ್ ಕಡಬ) newskadaba.com ತುಮಕೂರು ಸೆ.27: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಇಂದು ಶುಕ್ರವಾರ ತುಮಕೂರು-ಯಶವಂತಪುರ ಮೆಮು ರೈಲಿಗೆ ಚಾಲನೆ ನೀಡಿದರು. ನಂತರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ತುಮಕೂರು-ಯಶವಂತಪುರ ಜೊತೆಗೆ ಬಾಣಸವಾಡಿ-ತುಮಕೂರು ನಡುವೆ ಹೊಸ ಮೆಮು ರೈಲು ಸೇವೆ ಆರಂಭ ಮಾಡುವುದಾಗಿ ಭರವಸೆ ನೀಡಿದರು. ಮೆಮು ರೈಲು ಸಂಚಾರ: ತುಮಕೂರು-ಯಶವಂತಪುರ ನಡುವಿನ ಹೊಸ ಮೆಮು ರೈಲು ಇಂದೇ ಕಾರ್ಯಾರಂಭ ಮಾಡುತ್ತಿದ್ದು, ಭಾನುವಾರ ಹೊರತುಪಡಿಸಿ ವಾರದ ಎಲ್ಲ ದಿನ ಸಂಚರಿಸಲಿದೆ.
ತುಮಕೂರು-ಯಶವಂತಪುರ ಮಧ್ಯೆ ನೂತನ ವೈಮು ರೈಲು ಸೇವೆ:ಕೇಂದ್ರ ಸಚಿವ ವಿ ಸೋಮಣ್ಣ ಚಾಲನೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್