ಇಂದು ಬೆಂಗಳೂರು, ತುಮಕೂರು ಸೇರಿ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ!
(ನ್ಯೂಸ್ ಕಡಬ) newskadaba.com, ಸೆ.10 ಬೆಂಗಳೂರು: ಮುಂದಿನ 6 ದಿನಗಳ ಕಾಲ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಂದು (ಸೆ.10) ಕೂಡ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಬೆಂಗಳೂರು, ವಿಜಯನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ […]
ಇಂದು ಬೆಂಗಳೂರು, ತುಮಕೂರು ಸೇರಿ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
