ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..!
(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ತುಳಸಿ ಗಿಡದಲ್ಲಿ ದಾಸವಾಳ ಹೂವು ಅರಳುತ್ತಿವೆ ಎಂದರೆ ಅಚ್ಚರಿಯಾಗೋದು ಸಹಜ. ಆದರೆ ಇದು ನಿಜ ಎಂದು ಎಂದು ಅಜ್ಜಾವರದ ಶಾಂತಿಮಜಲಿನ ಈ ಮನೆಯವರು ಹೇಳುತ್ತಾರೆ. ಅಜ್ಜಾವರ ಗ್ರಾಮದ ಶಾಂತಿಮಜಲಿನ ಭವಾನಿ ಅವರ ಮನೆಯಂಗಳದ ತುಳಸಿ ಗಿಡದಲ್ಲಿ ಅರಳುತ್ತಿರುವುದು ದಾಸವಾಳ ಹೂವು. ಒಂದು ವಾರದಲ್ಲಿ 3ನೇ ಬಾರಿಗೆ ಈ ರೀತಿ ಹೂವು ಅರಳಿ ನಿಂತಿದೆ. ತುಳಸಿ ಗಿಡದಲ್ಲಿ ಇನ್ನೂ ಕೂಡ ಹೂವಿನ ಮೊಗ್ಗು ಇದ್ದು ಇನ್ನಷ್ಟು ದಾಸವಾಳ ಗಿಡಗಳು ಅರಳುವ […]
ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..! Read More »
ಕರಾವಳಿ
