ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ
(ನ್ಯೂಸ್ ಕಡಬ) newskadaba.com, ಸೆ .01 : ತುಳುನಾಡಿನಲ್ಲಿ ರಿಲೀಸ್ ಆಗಿರುವ ‘ನೆತ್ತರುಕೆರೆ’ ಸಿನಿಮಾ 150 ನೇ ತುಳು ಸಿನಿಮಾ ಆಗಿದೆ. ಕಳೆದ ತಿಂಗಳು ಆಗಸ್ಟ್ 29ರಂದು ತುಳುನಾಡಿನಲ್ಲಿ ಬಿಡುಗಡೆ ಕಂಡು ಯಶಸ್ವೀ ಪ್ರದರ್ಶನ ಕಾಣುತ್ತಿದೆ. ‘ಕಾಂತಾ’ರ ಖ್ಯಾತಿಯ ಸ್ವರಾಜ್ ಶೆಟ್ಟಿ ಅಭಿನಯಿಸಿ ನಿರ್ದೇಶಿಸಿರುವ ‘ನೆತ್ತರಕೆರೆ’ ಚಿತ್ರವು ಇದೀಗ ತುಳುನಾಡಿನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದಲ್ಲಿ ಬಹುಭಾಷಾ ನಟ ಸುಮನ್ ತಲ್ವಾರ್ ಪ್ರಥಮ ಬಾರಿಗೆ ತುಳು ಸಿನಿಮಾದಲ್ಲಿ ಅಭಿನಯಿಸಿ, ತಮ್ಮ ವಿಶಿಷ್ಠ ಪಾತ್ರದ ಮೂಲಕ ಇಡೀ […]
ತುಳುನಾಡಿನಲ್ಲಿ ಯಶಸ್ಸು ಕಾಣುತ್ತಿರುವ ‘ಕಾಂತಾರ’ ಖ್ಯಾತಿ ಸ್ವರಾಜ್ ಶೆಟ್ಟಿ ‘ನೆತ್ತರುಕೆರೆ’ ಸಿನಿಮಾ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
