ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 12. ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ ನೀಡಿರುವ ವಿಚಾರ ಈಗಾಗಲೇ ಪ್ರಕಟಗೊಂಡಿದ್ದು, ಸಂಶೋಧಕಿ ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರು ದಾಖಲೆ ಸಮೇತ ಸಲ್ಲಿಸಿದ ಪ್ರಸ್ತಾವನೆಗೆ ಈ ಅನುಮೋದನೆ ನೀಡಲಾಗಿದೆ ಎಂಬುದನ್ನು ಯುನಿಕೋಡ್ ತನ್ನ ಅಂತರ್ಜಾಲ ಮಾಹಿತಿಯಲ್ಲಿ ಉಲ್ಲೇಖಿಸಿದೆ. ವೈಷ್ಣವಿ ಮೂರ್ತಿ ಹಾಗೂ ವಿನೋದ್ ರಾಜನ್ ಅವರ ಪ್ರಯತ್ನ ಶ್ಲಾಘನೀಯ. ಸುದೀರ್ಘ ಅವಧಿಯಲ್ಲಿ ಸಾಕಷ್ಟು ದಾಖಲೆಗಳನ್ನು ಲಗತ್ತಿಸಿ ಅವರು ಸಲ್ಲಿಸಿದ ಪ್ರಸ್ತಾವನೆಯ ಹಿಂದೆ ದೊಡ್ಡ ಪರಿಶ್ರಮ ಇದೆ. […]

ತುಳು ತಿಗಳಾರಿ ಲಿಪಿಗೆ ಯುನಿಕೋಡ್ ಅನುಮೋದನೆ Read More »

ಕರಾವಳಿ