ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ
(ನ್ಯೂಸ್ ಕಡಬ) newskadaba.com, ಆ. 01: ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಗುರುತಿಸುವ ಉಪಕ್ರಮದ ಭಾಗವಾಗಿ, ಮಾನದಂಡಗಳ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಐದು ಸದಸ್ಯರ ಸಮಿತಿಯನ್ನು ರಚಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಗಾಯತ್ರಿ ಕೆ.ಎಂ. ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಈ ಸಮಿತಿಯು ಆಂಧ್ರಪ್ರದೇಶದಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ನು ವಿವರವಾಗಿ ಅಧ್ಯಯನ ನಡೆಸುವ ಜವಾಬ್ದಾರಿ ವಹಿಸಲಾಗಿದೆ. ಸಮಿತಿಯಲ್ಲಿ ಕಾನೂನು ಇಲಾಖೆಯ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ […]
ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಮಾನದಂಡಗಳ ಅಧ್ಯಯನಕ್ಕೆ ಸಮಿತಿ ರಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
