ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸ
(ನ್ಯೂಸ್ ಕಡಬ) newskadaba.com, ಅ. 28 ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳು ಇಂದಿನಿಂದ ತೆಲಂಗಾಣ ಮಾದರಿಯ ನೇವಿ ಬ್ಲೂ ಬಣ್ಣದ ಹೊಸ ‘ಪಿ ಕ್ಯಾಪ್’ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಲೌಚ್ ಕ್ಯಾಪ್ಗೆ ಪೊಲೀಸ್ ಇಲಾಖೆ ಅಂತಿಮ ವಿದಾಯ ಹೇಳಲಿದೆ. ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್ನ ಮಧ್ಯದಲ್ಲಿ ಅಚ್ಚೊತ್ತಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ […]
ತೆಲಂಗಾಣ ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
