ತೇಜಸ್ವಿ ಸೂರ್ಯಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್; ರೈತನ ಆತ್ಮಹತ್ಯೆ ಕುರಿತ ‘ನಕಲಿ ಸುದ್ದಿ’ ಆರೋಪದ ಅರ್ಜಿ ವಜಾ!
(ನ್ಯೂಸ್ ಕಡಬ) newskadaba.com, ಜು. 21. ಹಾವೇರಿ ಜಿಲ್ಲೆಯಲ್ಲಿ ರೈತನ ಆತ್ಮಹತ್ಯೆಗೆ ಸಂಬಂಧಿಸಿದಂತೆ ‘ನಕಲಿ ಸುದ್ದಿ’ ಹಬ್ಬಿಸಿದರೆಂದು ಆರೋಪಿಸಿ ಬಿಜೆಪಿಯ ಯುವ ನಾಯಕ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಗೆ ಸುಪ್ರೀಂ ಕೋರ್ಟ್ನಿಂದ ತೀವ್ರ ತಡೆ ಸಿಕ್ಕಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ನೇತೃತ್ವದ ಪೀಠ, ಈ ಅರ್ಜಿಯನ್ನು ವಜಾ ಮಾಡಿದೆ. ಅರ್ಜಿ ವಿಚಾರಣೆಗೆ ತೆಗೆದುಕೊಂಡ ಕೂಡಲೇ ಮುಖ್ಯ ನ್ಯಾಯಮೂರ್ತಿ ಗರಂ ಆಗಿ, ‘ಈ […]

