‘ತೈಲ ಬೆಲೆ ಏರಿಸುವ ಮೂಲಕ ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ’- ಡಿಕೆಶಿ
(ನ್ಯೂಸ್ ಕಡಬ) newskadaba.com, ಮಾ.27 : ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕೇಂದ್ರ ಸರ್ಕಾರ ನಮ್ಮನ್ನ ಕೊಲೆ ಮಾಡುತ್ತಿದೆ, ತೈಲ ಬೆಲೆ ಏರಿಕೆ ಮಾಡುತ್ತಿದೆ. ಈ ಬಗ್ಗೆ ಸುರ್ಜೇವಾಲಾ, ಸಿಎಂ ಅವರೊಂದಿಗೆ ಮಾತನಾಡ್ತೇನೆ” ಎಂದರು. ಇನ್ನೂ ಐಪಿಎಲ್ ಟಿಕೆಟ್‌ಗೆ ಶಾಸಕರ ಬೇಡಿಕೆ ಕುರಿತು ಮಾತನಾಡಿದ ಅವರು, “ಶಾಸಕರ ಬೇಡಿಕೆ ಸರಿ ಇದೆ. ಶಾಸಕರು ಕೂಡ ವ್ಯವಸ್ಥೆಯ ಭಾಗ. […]
‘ತೈಲ ಬೆಲೆ ಏರಿಸುವ ಮೂಲಕ ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ’- ಡಿಕೆಶಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
