ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ 14 ಮಂದಿ ಸಾವು ; 124 ಮಂದಿ ಕಣ್ಮರೆ

(ನ್ಯೂಸ್‌ ಕಡಬ) newskadaba.com,  ಸೆ.24 ತೈಪೆ : ತೈವಾನ್‌ನಲ್ಲಿ ‘ರಗಾಸಾ’ ಚಂಡಮಾರುತಕ್ಕೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 124 ಮಂದಿ ನಾಪತ್ತೆಯಾಗಿದ್ದಾರೆ. ಅವಘಡದಲ್ಲಿ 18 ಮಂದಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ‘ರಾಗಸ’ ಚಂಡಮಾರುತ ಸೆ. 23ರಂದು ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ. ಚಂಡಮಾರುತ ಬುಧವಾರ(ಸೆ.24) ಹಾಂಗ್ ಕಾಂಗ್ ಕರಾವಳಿಗೆ […]

ತೈವಾನ್‌ನಲ್ಲಿ ಸಂಭವಿಸಿದ ರಗಾಸಾ ಚಂಡಮಾರುತಕ್ಕೆ 14 ಮಂದಿ ಸಾವು ; 124 ಮಂದಿ ಕಣ್ಮರೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್