ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ
(ನ್ಯೂಸ್ ಕಡಬ) newskadaba.com ತೊಕ್ಕೊಟ್ಟು, ಸೆ. 21. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ಸಂಪೂರ್ಣ ಹದಗೆಟ್ಟ ರಸ್ತೆಯನ್ನು ತಕ್ಷಣ ದುರಸ್ಥಿಗೊಳಿಸುವಂತೆ ಎಸ್ಡಿಪಿಐ, ಉಳ್ಳಾಲ ನಗರಸಮಿತಿ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರನ್ನು ಆಗ್ರಹಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಲ್ಲಿ ಕಳೆದ ಹಲವಾರು ತಿಂಗಳುಗಳಿಂದ ರಸ್ತೆ ಹದಗೆಟ್ಟ ಪರಿಣಾಮ ನಿರಂತರ ರಸ್ತೆ ಅಪಘಾತವಾಗಿ ಹತ್ತಾರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅಲ್ಲದೇ ಪ್ರಸಕ್ತ ಸಮಸ್ಯೆಯಿಂದಾಗಿ ನಿತ್ಯ ರಸ್ತೆತಡೆಯಾಗಿ ಆಂಬುಲೆನ್ಸ್ ಸೇರಿದಂತೆ ವಾಹನಗಳು ಬ್ಲಾಕ್ ಆಗುತ್ತಿದ್ದು, ರೋಗಿಗಳು, ವಿದ್ಯಾರ್ಥಿಗಳು, […]
ತೊಕ್ಕೊಟ್ಟು: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪು ರಸ್ತೆ ದುರಸ್ಥಿಗೆ ಎಸ್ಡಿಪಿಐ ಆಗ್ರಹ Read More »
ಕರಾವಳಿ
