ತೋಟದ ಬೆಂಕಿ ನಂದಿಸಲು ಹೋಗಿ ದುರಂತ ಅಂತ್ಯ: ನಿಟ್ಟೆಯ 80 ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ನಿಧನ

(ನ್ಯೂಸ್‌ ಕಡಬ) newskadaba.com  ,ಎ10: ಬೆಂಕಿ ನಂದಿಸಲು ಹೋದಾಗ ಬೆಂಕಿಯಲ್ಲಿ ಸಿಲುಕಿ ತೀವ್ರ ಸುಟ್ಟ ಗಾಯಗಳಾಗಿದ್ದ ವೃದ್ಧರೊಬ್ಬರು ಗುರುವಾರ ನಿಟ್ಟೆ ಗ್ರಾಮದ ಬಜೆಕಳದಲ್ಲಿ ಮೃತಪಟ್ಟಿದ್ದಾರೆ.ಮೃತರನ್ನು ಬಜೆಕಳದ ‘ಶಿವಪೂಜ ಮನೆಯ ನಿವಾಸಿ ಜಯಕರ್ ಶೆಟ್ಟಿ (80) ಎಂದು ಗುರುತಿಸಲಾಗಿದೆ. ಘಟನೆಯ ನಂತರ, ಕಾರ್ಕಳ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಿದರು. ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಆ ರಾತ್ರಿ ನಿಧನರಾಗಿದ್ದಾರೆ. ವರದಿಗಳ ಪ್ರಕಾರ, ಗುರುವಾರ ಜಯಕರ್ ಶೆಟ್ಟಿ ಅವರ […]

ತೋಟದ ಬೆಂಕಿ ನಂದಿಸಲು ಹೋಗಿ ದುರಂತ ಅಂತ್ಯ: ನಿಟ್ಟೆಯ 80 ವರ್ಷದ ವೃದ್ಧ ಚಿಕಿತ್ಸೆ ಫಲಿಸದೆ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್