ದಂಡ

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ

(ನ್ಯೂಸ್‌ ಕಡಬ) newskadaba.com,  ಫೆ.28:  ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2021 ರಲ್ಲಿ ವರದಿಯಾದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿ ಖಾಲಿದ್ ಅಬ್ದುಲ್ ಖಾದರ್ ಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ. ಎರಡೂ ಕಡೆಯ ವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶ ಜಗದೀಶ್ ವಿ.ಎನ್ ಶಿಕ್ಷೆಯನ್ನು ಪ್ರಕಟಿಸಿ ಆದೇಶ ಹೊರಡಿಸಿದರು. ದೂರುದಾರರ ಪರವಾಗಿ ಸರ್ಕಾರಿ ಅಭಿಯೋಜಕ ಜ್ಯೋತಿ ನಾಯಕ್ ಪ್ರಕರಣದಲ್ಲಿ […]

ಮಂಗಳೂರು: ಜಾತಿ ನಿಂದನೆ ಪ್ರಕರಣ- ಒಂದು ವರ್ಷ ಜೈಲು ಶಿಕ್ಷೆ, ದಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಪಾತ ಮಾಡಿಸಿದ್ದ ವ್ಯಕ್ತಿಗೆ 20ವರ್ಷ ಶಿಕ್ಷೆ, ದಂಡ

(ನ್ಯೂಸ್ ಕಡಬ) newskadaba.comಮಂಗಳೂರು, ನ.22. ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಯಾದ ಬೆಳ್ತಂಗಡಿ ಕಡಿರುದ್ಯಾವರ ಗ್ರಾಮದ ಕೊಪ್ಪದಗಂಡಿ ಮನೆಯ ಕೆ. ಸುಧೀರ್  ಎಂಬಾತನಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ; ಗರ್ಭಪಾತ ಮಾಡಿಸಿದ್ದ ವ್ಯಕ್ತಿಗೆ 20ವರ್ಷ ಶಿಕ್ಷೆ, ದಂಡ Read More »

ಕರಾವಳಿ
Scroll to Top