ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ.

(ನ್ಯೂಸ್ ಕಡಬ) newskadaba.com ಮಂಗಳೂರು,ಜ.28.ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭವು  ದಿನಾಂಕ  27.1.2019ರ೦ದು  ಮಂಗಳೂರು ನಗರದ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ  ಕಾನೂನು ಮಹಾ ವಿದ್ಯಾಲಯದ ಸಭಾಂಗಣದಲ್ಲಿ ಜರಗಿತು. ಜಿಲ್ಲಾ ನ್ಯಾಯಾಲಯದ ತೀರ್ಪು ಬರಹಗಾರರಾದ ಶ್ರೀ ಸುಬ್ರಹ್ಮಣ್ಯ ಬಾಯಿರಿ ಇವರ ಪಾರ್ಥನೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಸಂಘದ ಜತೆ ಕಾರ್ಯದರ್ಶಿ ಶ್ರೀ ರಾಜಮುಡಿ ಅವರು ಉಪಸ್ಥಿತರಿದ್ದ ಎಲ್ಲರನ್ನು ಸ್ವಾಗತಿಸಿದರು.    ಶಿರಸ್ತೇದಾರ ಶ್ರೀ ರಾಜೇಶ್ ಎಂ. ಅವರು ಪ್ರಾಸ್ತಾವಿಕ […]

ಕರ್ನಾಟಕ ರಾಜ್ಯ ನ್ಯಾಯಾಂಗ ಇಲಾಖೆ ನೌಕರರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಶಾಖೆಯ ಸ್ನೇಹ ಸಮಾವೇಶ ಸಮಾರಂಭ. Read More »

ಕರಾವಳಿ