ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಅಕಾಲಿಕ ಮಳೆ
(ನ್ಯೂಸ್ ಕಡಬ) newskadaba.com ಫೆ.19 : ಜಿಲ್ಲೆಯ ಕೆಲವು ಕಡೆಗಳಲ್ಲಿ ಬುಧವಾರ ಸಂಜೆ ವೇಳೆಗೆ ಅಕಾಲಿಕ ಮಳೆ ಸುರಿದಿದೆ. ಜಿಲ್ಲೆಯ ಸುಳ್ಯ, ಪುತ್ತೂರು ಸುತ್ತಮುತ್ತಲಿನ ಭಾಗದಲ್ಲಿ ನಿನ್ನೆ ಸಂಜೆ ಮಳೆಯಾಗಿದೆ. ಸಂಪಾಜೆ, ಕಬಕ, ವಿಟ್ಲ, ಬೆಟ್ಟಂಪಾಡಿ, ರೆಂಜ, ನಿಡ್ಪಳ್ಳಿ, ಕೊಂದಲಕಾನ ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಅನೇಕ ಕೃಷಿಕರ ಮನೆಯಂಗಳದಲ್ಲಿ ಕೊಯಿಲಿನ ಅಡಿಕೆ ಇದ್ದು, ಮಳೆಗೆ ಒದ್ದೆಯಾಗಿದೆ. ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ ಬದಲಾವಣೆಯಾಗುತ್ತಿದೆ. ಬೆಳಗ್ಗೆ ತುಸು ಚಳಿ, ಮೋಡದಿಂದ ಕೂಡಿದ ವಾತಾವರಣ, ಮಧ್ಯಾಹ್ನ ವೇಳೆ […]
ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಅಕಾಲಿಕ ಮಳೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
