ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್ಗಿರಿ – ಎಸ್ಡಿಪಿಐ ಆಕ್ರೋಶ
(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 24. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಬೆಂಗಳೂರಿನಿಂದ ಹಿಂತಿರುಗುವ ಸಂದರ್ಭ ಹಿಂದೂ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತಿದ್ದನೆಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಹಿಂದುತ್ವ ಪರ ಸಂಘಟನೆಗಳ ಕಾರ್ಯಕರ್ತರು ಮತ್ತು ಸರ್ಕಾರಿ ಬಸ್ಸಿನ ನಿರ್ವಾಹಕ ಥಳಿಸಿದ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಸುಳ್ಯ ಬ್ಲಾಕ್ ಸಮಿತಿ ಅಧ್ಯಕ್ಷರಾದ ಮೀರಾಝ್ ಸುಳ್ಯರವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಬೆಂಗಳೂರಿನಿಂದ ಹಿಂತಿರುಗುವ ಸಾರ್ವಜನಿಕ ಸಾರಿಗೆ ಬಸ್ನಲ್ಲಿ […]
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಅನೈತಿಕ ಪೋಲಿಸ್ಗಿರಿ – ಎಸ್ಡಿಪಿಐ ಆಕ್ರೋಶ Read More »
ಕರಾವಳಿ, ಕ್ರೈಮ್ ನ್ಯೂಸ್
