ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ
(ನ್ಯೂಸ್ ಕಡಬ) newskadaba.comಮಂಗಳೂರು,ಫೆ.09.ಮಂಗಳೂರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ. ಕರಾವಳಿ ಹಾಗೂ ಮಲೆನಾಡು ಭಾಗದ ರೈತರಿಗೆ ಭತ್ತ ಬೆಳೆಯಲು ಪ್ರತೀ ಹೆಕ್ಟೇರ್‍ಗೆ ರೂ 7500 ಪ್ರೋತ್ಸಾಹಧನ ನೀಡುವ ಕರಾವಳಿ ಪ್ಯಾಕೇಜ್‍ಗೆ ರೂ ರೂ 5 ಕೋಟಿ. ಹಾಲು ಉತ್ಪಾದಕರಿಗೆ ಪ್ರತೀ ಲೀಟರ್‍ಗೆ ರೂ 6 ಪ್ರೋತ್ಸಾಹಧನ. […]
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ Read More »
ಕರಾವಳಿ
