ದಕ್ಷಿಣ ಕನ್ನಡ: ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿದೋಷ ಪ್ರಕರಣ

(ನ್ಯೂಸ್ ಕಡಬ) newskadaba.com ಜೂ. 30. ದ.ಕ. ಜಿಲ್ಲೆಯ ಶಾಲಾ ಮಕ್ಕಳಲ್ಲಿ ದೃಷ್ಟಿದೋಷ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಆಘಾತಕಾರಿ ಅಂಶ ವರದಿಯಾಗಿದೆ. ಜಿಲ್ಲೆಯ ಸುಮಾರು ಆರು ಸಾವಿರ ಮಕ್ಕಳಲ್ಲಿ ದೃಷ್ಟಿ ಸಮಸ್ಯೆ ಕಂಡು ಬಂದಿದ್ದು, ಅಂದಾಜು ಐದು ಸಾವಿರ ಮಕ್ಕಳಿಗೆ ಕನ್ನಡಕದ ಅನಿವಾರ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮಕ್ಕಳಲ್ಲಿ ಅತಿಯಾದ ಮೊಬೈಲ್ ಫೋನ್ ಬಳಕೆಯೇ ಇದಕ್ಕೆ ಕಾರಣ ಎಂದು ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದೆ.   ಅಂದಾಜು 6ರಿಂದ 16 ವರ್ಷ ವಯಸ್ಸಿನ ಮಕ್ಕಳಲ್ಲಿ ದೃಷ್ಟಿ ದೋಷ ಪ್ರಕರಣ […]

ದಕ್ಷಿಣ ಕನ್ನಡ: ಶಾಲಾ ಮಕ್ಕಳಲ್ಲಿ ಹೆಚ್ಚುತ್ತಿರುವ ದೃಷ್ಟಿದೋಷ ಪ್ರಕರಣ Read More »

ಕರಾವಳಿ