ದಟ್ಟವಾದ ಮೋಡ ಕವಿದ ವಾತಾವರಣ: ಇಂಡಿಗೋ ವಿಮಾನ ಮಂಗಳೂರಿನಿಂದ ಬೆಂಗಳೂರಿಗೆ ವಾಪಸ್!
(ನ್ಯೂಸ್ ಕಡಬ) newskadaba.com, ಸೆ.08 ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಚರತೆ ಕಡಿಮೆಯಾದ ಕಾರಣ, ಸೋಮವಾರ ಬೆಳಿಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನ ಬೆಂಗಳೂರಿಗೆ ವಾಪಸ್ ಆಗಬೇಕಾಯಿತು. ಇದರಿಂದಾಗಿ ಇಂಡಿಗೋ ವಿಮಾನ 6E 6858 ರಲ್ಲಿದ್ದ ಪ್ರಯಾಣಿಕರು ತೊಂದರೆ ಅನುಭವಿಸಿದರು. ಮಂಗಳೂರಿನಲ್ಲಿ ಹವಾಮಾನ ವೈಪರೀತ್ಯತೆಯಿಂದಾಗಿ ಗೋಚರತೆ ಕಡಿಮೆಯಾಗಿದೆ ಎಂಬ ಮಾಹಿತಿ ಕ್ಯಾಪ್ಟನ್ಗೆ ಬಂದ ನಂತರ ಬೆಳಿಗ್ಗೆ 5.45 ಕ್ಕೆ ಹೊರಡಬೇಕಿದ್ದ ವಿಮಾನವು ಸುಮಾರು 45 ನಿಮಿಷಗಳ ಕಾಲ ವಿಳಂಬವಾಯಿತು. ವಿಮಾನ […]
ದಟ್ಟವಾದ ಮೋಡ ಕವಿದ ವಾತಾವರಣ: ಇಂಡಿಗೋ ವಿಮಾನ ಮಂಗಳೂರಿನಿಂದ ಬೆಂಗಳೂರಿಗೆ ವಾಪಸ್! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
