ದಯಾಮರಣ: ಸಾವಿನ ನಿರೀಕ್ಷೆಯ ಮೌನ ಆಕ್ರಂದನ !
(ನ್ಯೂಸ್ ಕಡಬ) newskadaba.com, ಮಾ.26: ತನ್ನ ಬದುಕಿನ ದಾರಿ ಸುಗಮಗೊಳಿಸುವ ನೆಪ ಮಾಡಿಕೊಂಡು, ಒಬ್ಬ ಮತ್ತೊಬ್ಬನನ್ನು ಸಾಯಿಸಲು ಕಾರಣ-ನೆಪ ಹುಡುಕುವ ಘಟನೆಗಳನ್ನು ಕಾಲಾಂತರದಲ್ಲಿ ಈ ಜಗತ್ತು ನೋಡಿದೆ! ಶಾಂತಿ ಸ್ಥಾಪನೆ, ಸ್ಥಳೀಯ ಜನರ ಸುರಕ್ಷತೆ ಮುಂತಾದ ಹೆಸರಿನಲ್ಲಿ ಅಮೆರಿಕ, ರಷ್ಯಾ ಮುಂತಾದ ದೇಶಗಳು ನಡೆಸುತ್ತಿರುವ ನರಮೇಧಗಳೂ ನಮ್ಮ ಕಣ್ಣೆದುರು ಇವೆ. ಹೀಗೆ ಸಾಯಿಸುವುದಕ್ಕೆ ನೂರಾರು ಕಾರಣಗಳು, ಸಾವಿರಾರು ಸಮರ್ಥನೆಗಳು. ಇವೆಲ್ಲವೂ ತಂತಮ್ಮ ಮೂಗಿನ ನೇರಕ್ಕೆ ಮಾತ್ರ ಸರಿ ತೋರುವ ವಿಚಾರಗಳು- ಲೋಕದ ದೃಷ್ಟಿಯಲ್ಲಿ ಇಂತಹವೆಲ್ಲವೂ ಜನರ ಮಾರಣ […]
ದಯಾಮರಣ: ಸಾವಿನ ನಿರೀಕ್ಷೆಯ ಮೌನ ಆಕ್ರಂದನ ! Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್