ದರ್ಶನ್ ಜಾಮೀನು ರದ್ದು ಕೋರಿದ್ದ ಮೇಲ್ಮನವಿ ಜು.22ಕ್ಕೆ ಸುಪ್ರೀಂನಲ್ಲಿ ವಿಚಾರಣೆ
(ನ್ಯೂಸ್ ಕಡಬ) newskadaba.com,ಜು .17. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದುಪಡಿಸುವಂತೆ ಸಲ್ಲಿಸಿರುವ ಮೇಲನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಜು.22ಕ್ಕೆ ಮುಂದೂಡಿದೆ. ಮುಂದುವರೆದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ಪಾರ್ದ್ರಿವಾಲಾ ನೇತೃತ್ವದ ದ್ವಿ ಸದಸ್ಯ ಪೀಠವು ಚಿತ್ರನಟ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಬಂಧಿಸಿರುವುದಕ್ಕೆ ಕಾರಣಗಳನ್ನು ಮಾತ್ರ ಹೇಳಿ. ನಾವು ಬೇರೆ ಯಾವುದನ್ನೂ ಕೇಳುತ್ತಿಲ್ಲ ಎಂದು ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ದರ್ಶನ್ ಹಾಗೂ ಆರೋಪಿಗಳ ಬಂಧನ […]
ದರ್ಶನ್ ಜಾಮೀನು ರದ್ದು ಕೋರಿದ್ದ ಮೇಲ್ಮನವಿ ಜು.22ಕ್ಕೆ ಸುಪ್ರೀಂನಲ್ಲಿ ವಿಚಾರಣೆ Read More »
ಕರ್ನಾಟಕ, ಸಿನಿಮಾ
