ದರ್ಶನ್ ತೂಗುದೀಪಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್
(ನ್ಯೂಸ್ ಕಡಬ) newskadaba.com,ಮೇ.15: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪಗೆ ಮತ್ತೊಮ್ಮೆ ದೊಡ್ಡ ಹಿನ್ನಡೆಯಾಗಿದೆ. ಪ್ರಕರಣದ ವಿಚಾರಣೆಯಲ್ಲಿ ಸಾಕ್ಷಿಗಳ ಪರಿಶೀಲನೆ ವಿಳಂಬವಾಗುತ್ತಿದೆ ಎಂಬ ಕಾರಣ ನೀಡಿ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಸಿನಿಮಾ ವೃತ್ತಿಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀಳುವ ಸಾಧ್ಯತೆ ದಟ್ಟವಾಗಿದೆ. ಸಾಕ್ಷಿ ವಿಚಾರಣೆ ನಿಧಾನಗತಿಯಲ್ಲಿ ಸಾಗುತ್ತಿರುವುದನ್ನು ಉಲ್ಲೇಖಿಸಿ, ಜಾಮೀನು ಕೋರಿ ನಟ ದರ್ಶನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೇ ವೇಳೆ […]
ದರ್ಶನ್ ತೂಗುದೀಪಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
