ಕಡಬ: ದಲಿತ್ ಸೇವಾ ಸಮಿತಿ ಮಾಸಿಕ ಸಭೆ ►ಡಿಸಿ ಮನ್ನಾ ಭೂಮಿಯನ್ನು ಭೂರಹಿತ ದಲಿತ ವರ್ಗಕ್ಕೆ ನೀಡಬೇಕು- ರಾಜು ಹೊಸ್ಮಠ
(ನ್ಯೂಸ್ ಕಡಬ) newskadaba.com ಕಡಬ, ನ.14. ತಾಲೂಕು ದಲಿತ್ ಸೇವಾ ಸಮಿತಿಯ ಮಾಸಿಕ ಸಭೆಯು ತಾಲೂಕು ಅಧ್ಯಕ್ಷರಾದ ರಾಜು ಹೊಸ್ಮಠ ಅವರ ಅಧ್ಯಕ್ಷತೆಯಲ್ಲಿ ಸೈನಿಕ ಭವನದಲ್ಲಿ ಇತ್ತೀಚೆಗೆ ನಡೆಯಿತು. ಬಳಿಕ ಮಾತನಾಡಿದ ಅವರು ಜಿಲ್ಲೆಯಾದ್ಯಂತ ಸುಮಾರು 8652 ಎಕ್ರೆ ಡಿಸಿ ಮನ್ನಾ ಭೂಮಿ ಇದ್ದು ಈ ಭೂಮಿಯನ್ನು ಕೂಡಲೆ ಭೂರಹಿತ ಬಡಪಾಯಿ ದಲಿತ ವರ್ಗಕ್ಕೆ ನೀಡುವುದರ ಮೂಲಕ ಸಮಾಜದಲ್ಲಿ ದಲಿತರು ಸ್ವಾಭಿಮಾನದ ಬದುಕನ್ನು ನಡೆಸಲು ಕಂದಾಯ ಇಲಾಖೆಯವರು ಮುಂದಾಗಬೇಕೆಂದು ಹೇಳಿದ ಅವರು ಜಿಲ್ಲೆಯಾದ್ಯಂತ ಹೋರಾಟದ ಪ್ರತಿಫಲವಾಗಿ ಡಿಸಿ ಮನ್ನಾ ಭೂಮಿಯನ್ನು […]


