ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ?

(ನ್ಯೂಸ್‌ ಕಡಬ) newskadaba.com,  ಫೆ.28: ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ 27 ವರ್ಷಗಳ ದಾಂಪತ್ಯದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ.ಇದೀಗನ ಈ ಜೋಡಿ ಡಿವೋರ್ಸ್ ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಚೆಂಗಲ್​ಪಟ್ಟು ಕೌಟುಂಬಿಕ ನ್ಯಾಯಾಲಯದಲ್ಲಿ ಸಂಗೀತಾ ಅವರು ಫೆಬ್ರವರಿ 27ರಂದು ವಿಚ್ಛೇದನಕ್ಕೆ ಅರ್ಜಿ ಸಲ್ಲಿದಿದ್ದಾರೆ. ಈ […]

ದಳಪತಿ ವಿಜಯ್ ಅಭಿಮಾನಿಗಳಿಗೆ ಶಾಕ್ 27 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಲಿದ್ದಾರೆಯೇ ನಟ ವಿಜಯ್ ಮತ್ತು ಸಂಗೀತ? Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ