ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ
(ನ್ಯೂಸ್ ಕಡಬ) newskadaba.com, ಎ.17: ಪರೀಕ್ಷೆ, ಫಲಿತಾಂಶ ಮುಗಿಸಿ ರಜೆಯ ಮಜಾ ಸವಿಯುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ 2026-27ರ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಬಾರಿ ರಾಜ್ಯದಲ್ಲಿ ಮೇ.29ರಿಂದ ಶಾಲೆಗಳು ಪುನರ್ ಆರಂಭಗೊಳ್ಳಲಿದೆ. ರಾಜ್ಯದ ಸರಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳ 2026-27 ನೆ ಶೈಕ್ಷಣಿಕ ವರ್ಷವು ಮೇ 29 ರಿಂದ ಆರಂಭವಾಗಲಿವೆ ಎಂದಿದೆ. ದಸರಾಗೆ 18 ದಿನ ರಜೆ ಮೇ.29 ರಿಂದ ಶಾಲೆಗಳು ಆರಂಭಗೊಂಡರೆ, ಈ ಬಾರಿ ದಸರಾ ಹಬ್ಬಕ್ಕೆ 18 […]
ರಾಜ್ಯದಲ್ಲಿ ಮೇ.29ರಿಂದ ಶಾಲೆ ಪುನಾರಂಭ, ದಸರಾ ರಜೆ ಸೇರಿ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
