ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ

(ನ್ಯೂಸ್‌ ಕಡಬ) newskadaba.com,  ಸೆ.12 ಬೆಂಗಳೂರು: ಇನ್ನೊಂದು ವಾರದಲ್ಲಿ ನಾಡಹಬ್ಬ ದಸರಾ ಬರಲಿದೆ. ದಸರಾ ಹಬ್ಬದಲ್ಲಿ ಮಕ್ಕಳಿಗೆ ಶಾಲಾ-ಕಾಲೇಜುಗಳಿಗೆ ರಜೆ ಇರುವುದರಿಂದ ಊರುಗಳಿಗೆ, ಪ್ರವಾಸಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ (South Western Railway) ಹಲವು ಭಾಗಗಳಿಗೆ ವಿಶೇಷ ರೈಲು ಸಂಚಾರ ವ್ಯವಸ್ಥೆ ಮಾಡಿದೆ. ಯಶವಂತಪುರ-ಮಡಗಾಂವ್-ಯಶವಂತಪುರ ಮತ್ತು ಬೆಂಗಳೂರು-ಬೀದರ್-ಬೆಂಗಳೂರಿಗೆ ಒಂದು ಟ್ರಿಪ್​​ನಲ್ಲಿ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚರಿಸಲಿವೆ. ರೈಲು ಸಂಖ್ಯೆ 06249/06250 ಯಶವಂತಪುರ-ಮಡಗಾಂವ್-ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು (1ಟ್ರಿಪ್) ರೈಲು ಸಂಖ್ಯೆ […]

ದಸರಾ ಹಬ್ಬ ರಜೆ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್