“ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಮ್ಯಾಕ್ಸ್ ಮಂಜು”
(ನ್ಯೂಸ್ ಕಡಬ) newskadaba.com,ಜ,23 : ಉಗ್ರಂ’, ‘ಮ್ಯಾಕ್ಸ್’ ಮುಂತಾದ ಸಿನಿಮಾಗಳಲ್ಲಿ ಅಬ್ಬರಿಸಿರುವ ಮಂಜು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಸ್ಪರ್ಧಿಸಿದ್ದ ಉಗ್ರಂ ಮಂಜು ಅವರ ವಿವಾಹ ಮಹೋತ್ಸವ ಜರುಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಗ್ರಂ ಮಂಜು – ಸಂಧ್ಯಾ ಅವರ ಕಲ್ಯಾಣ ನೆರವೇರಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾ ಭವನದಲ್ಲಿ ಮದುವೆ ಜರುಗಿದ್ದು, ಕುಟುಂಬಸ್ಥರು ಹಾಗೂ ಆತ್ಮೀಯರ ಸಮ್ಮುಖದಲ್ಲಿ ಸಂಧ್ಯಾ ಕೊರಳಿಗೆ ಉಗ್ರಂ ಮಂಜು ಮಾಂಗಲ್ಯಧಾರಣೆ ಮಾಡಿದ್ದಾರೆ…..
“ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ಮ್ಯಾಕ್ಸ್ ಮಂಜು” Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
