ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ

(ನ್ಯೂಸ್‌ ಕಡಬ) newskadaba.com,  ಜು.10 : ದಾರುಸ್ಸಲಾಂ ಸೆಂಟರ್‌ನ 10ನೇ ವಾರ್ಷಿಕೋತ್ಸವ ಹಾಗೂ ಪ್ರಥಮ ಸನದುದಾನ ಕಾರ್ಯ ಕ್ರಮವು ಬೆಳ್ತಂಗಡಿ ಶಂಸುಲ್ ಉಲಮಾ ನಗರದಲ್ಲಿ 2026 ಡಿ.17ರಿಂದ 20 ರವರೆಗೆ “ದಿಶೆ ತೋರಿದ ದಶ ವರ್ಷಗಳು” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯಲಿದೆ. ಅದರ ಸ್ವಾಗತ ಸಮಿತಿಯ ರಚನಾ ಸಭೆಯು ದಿನಾಂಕ 3 ಜುಲೈ 2026 ರಂದು ಮಿತ್ತಬೈಲ್‌ನ ಮುಹಿಯ್ಯುದ್ದೀನ್ ಕಮ್ಯುನಿಟಿ ಹಾಲ್‌ನಲ್ಲಿ ನಡೆಯಿತು. ದಾರುಸ್ಸಲಾಂ ಸೆಂಟರ್ ಅಧ್ಯಕ್ಷ ಸಯ್ಯಿದ್ ಝೈನುಲ್ ಆಬಿದೀನ್ ಜಿಫ್ರಿ ತಂಳ್ ಸಭೆಯ ನೇತೃತ್ವ ವಹಿಸಿದ್ದರು. […]

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ: ಸ್ವಾಗತ ಸಮಿತಿ ರಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್