ದಿತ್ವಾ ಚಂಡಮಾರುತದ ಅಬ್ಬರ – ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ

(ನ್ಯೂಸ್‌ ಕಡಬ) newskadaba.com, ಡಿ.01: ದಿತ್ವಾ ಚಂಡಮಾರುತದಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಶ್ರೀಲಂಕಾ ತತ್ತರಿಸಿದ್ದು, ಮೃತಪಟ್ಟವರ ಸಂಖ್ಯೆ 334ಕ್ಕೆ ತಲುಪಿದೆ. ಶ್ರೀಲಂಕಾ ವಿಪತ್ತು ನಿರ್ವಹಣಾ ಕೇಂದ್ರದ ಮಾಹಿತಿ ಪ್ರಕಾರ, ಸುಮಾರು 370 ಮಂದಿ ನಾಪತ್ತೆಯಾಗಿದ್ದು, 2,66,114 ಕುಟುಂಬಗಳ 9,68,304 ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂತ್ರಸ್ತರ ನೆರವಿಗಾಗಿ 919 ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ‘ಆಪರೇಷನ್ ಸಾಗರ ಬಂಧು’ ಅಡಿಯಲ್ಲಿ ಭಾರತವು ರಕ್ಷಣಾ ಮತ್ತು ಮಾನವೀಯ ನೆರವನ್ನು ಮುಂದುವರಿಸುತ್ತಿದ್ದು, 80 ಸದಸ್ಯರ ವಿಶೇಷ ತಂಡ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. […]

ದಿತ್ವಾ ಚಂಡಮಾರುತದ ಅಬ್ಬರ – ಶ್ರೀಲಂಕಾದಲ್ಲಿ ಸಾವಿನ ಸಂಖ್ಯೆ 334ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್