ಶಬರಿಮಲೆ: ಆನ್ಲೈನ್ ಬುಕ್ಕಿಂಗ್ ಕಡ್ಡಾಯ, ದಿನಕ್ಕೆ 80 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ
(ನ್ಯೂಸ್ ಕಡಬ)newskadaba.com,ಮಂಗಳೂರು ಅ. 07. ಶಬರಿಮಲೆ ಯಾತ್ರೆಯ ಋತು ಪ್ರಾರಂಭವಾಗಲಿದ್ದು, ಈ ಹಿನ್ನಲೆ ಸಿಎಂ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ಈ ಬಾರಿ ಶಬರಿಮಲೆಗೆ ಆನ್ಲೈನ್ ಬುಕ್ಕಿಂಗ್ಗೆ ಮಾತ್ರ ಅವಕಾಶ ನೀಡಲು ನಿರ್ಧರಿಸಲಾಗಿದೆ. ಒಂದು ದಿನದಲ್ಲಿ ಗರಿಷ್ಠ 80,000 ಮಂದಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ಯಾತ್ರಿಕರು ಕಡಿಮೆ ದಟ್ಟಣೆಯ ಮಾರ್ಗವನ್ನು ಆಯ್ಕೆ ಮಾಡಬಹುದು. ಕಾನನ ಮಾರ್ಗದಲ್ಲಿ ಬರುವ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು. ಜನದಟ್ಟಣೆ ಇರುವ ಸಮಯದಲ್ಲಿ ವಾಹನಗಳನ್ನು ನಿಯಂತ್ರಿಸಬೇಕಾದರೆ ಕೇಂದ್ರಗಳನ್ನು […]
ಶಬರಿಮಲೆ: ಆನ್ಲೈನ್ ಬುಕ್ಕಿಂಗ್ ಕಡ್ಡಾಯ, ದಿನಕ್ಕೆ 80 ಮಂದಿಗೆ ಮಾತ್ರವೇ ದರ್ಶನಕ್ಕೆ ಅವಕಾಶ Read More »
ಬ್ರೇಕಿಂಗ್ ನ್ಯೂಸ್