ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..!

(ನ್ಯೂಸ್ ಕಡಬ) newskadaba.com ಅ.23,  ಬೆಂಗಳೂರು.  ಬಂಗಾರದ ಬೆಲೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.  ಕಳೆದ ವಾರ ಕೂಡ ಬಂಗಾರ ಇಳಿಕೆ ಕಂಡಿದ್ದೇ ಇಲ್ಲ. ಇನ್ನು ಬೆಳ್ಳಿ ದರ ಕೂಡ ಲಕ್ಷದ ಅಸುಪಾಸಿನಲ್ಲಿದೆ. ಇವತ್ತು ಹತ್ತು ಗ್ರಾಂ 24 ಕ್ಯಾರೆಟ್‌ ಚಿನ್ನ 80,070 ರೂಪಾಯಿ ಆಗಿದೆ. ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಒಂದು ಗ್ರಾಂ) ರೂ. 7,340 ಆಗಿದ್ದರೆ, ಚೆನ್ನೈ, ಮುಂಬೈ ಹಾಗೂ ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 7,340, ರೂ. […]

ದಿನದಿಂದ ದಿನಕ್ಕೆ ಬಂಗಾರದ ಬೆಲೆ ಏರುತ್ತಲೆ ಇದೆ; ಇಂದಿನ ದರ ಎಷ್ಟಿದೆ..! Read More »

ಕರ್ನಾಟಕ