ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ
ಸೆಕ್ಷನ್ 144 ಜಾರಿಗೊಳಿಸಿ ಆದೇಶ ಹೊಸದಿಲ್ಲಿ, ಫೆ.25: ಈಶಾನ್ಯ ದಿಲ್ಲಿಯಲ್ಲಿ ಹಿಂಸಾಚಾರ ತಾರಕ್ಕೇರಿದ್ದು, ಸಾವಿನ ಸಂಖ್ಯೆ 10ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 150 ಜನ ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗುರು ತೇಗ್ ಬಹದ್ದೂರ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಸುನೀಲ್ ಕುಮಾರ್ ತಿಳಿಸಿದ್ದಾರೆ. ಖಾಜುರಿ ಖಾಸ್ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ತುರ್ತು ಕಾರ್ಯಪಡೆ ಪಥಸಂಚಲನ ನಡೆಸಿದ್ದು, ಶಾಂತಿ ಕಾಪಾಡಲು ಪ್ರಯತ್ನ ನಡೆಸಿವೆ. ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಹೇರಲಾಗಿದೆ. ಈಶಾನ್ಯ ದಿಲ್ಲಿಯಲ್ಲಿ ಅರೆಸೇನಾ ಪಡೆಗಳ […]
ದಿಲ್ಲಿಯಲ್ಲಿ ತಾರಕ್ಕೇರಿದ ಹಿಂಸಾಚಾರ: ಸಾವಿನ ಸಂಖ್ಯೆ 10ಕ್ಕೇರಿಕೆ Read More »
ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
