ದಿಲ್ಲಿ: ಮಂಜು ಆವರಿಸಿ ರಸ್ತೆ ಕಾಣದೆ ಕಣಿವೆಗೆ ಬಿದ್ದ ಕಾರು; ಆರು ಮಂದಿ ಮೃತ್ಯು
ಹೊಸದಿಲ್ಲಿ, ಡಿ.30: ರಸ್ತೆಯಲ್ಲಿ ಸಂಪೂರ್ಣ ಮಂಜು ಆವರಿಸಿದ ಪರಿಣಾಮ ರಸ್ತೆ ಕಾಣದೆ ಕಾರೊಂದು ಕಣಿವೆಗೆ ಉರುಳಿ ಆರು ಮಂದಿ ಮೃತಪಟ್ಟ ಘಟನೆ ದಿಲ್ಲಿಯ ಹೊರವಲಯದಲ್ಲಿರುವ ಗ್ರೀಟರ್ ನೋಯ್ಡಾದಲ್ಲಿ ನಡೆದಿದೆ. ಮೃತರನ್ನು ಮಹೇಶ್ ( 35), ಕಿಶನ್ ಲಾಲ್ (50), ನೀರೆಶ್ (17), ರಾಮ್ ಖಿಲಾಡಿ (75), ಮಲ್ಲು (12) ಮತ್ತು ನೇತ್ರಪಾಲ್ (40) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಒಟ್ಟು ಹನ್ನೊಂದು ಮಂದಿ ಪ್ರಯಾಣ ಮಾಡಿದ್ದು, ಮಕ್ಕಳು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ. ಐವರಿಗೆ ಗಾಯವಾಗಿದ್ದು ಅವರನ್ನು […]
ದಿಲ್ಲಿ: ಮಂಜು ಆವರಿಸಿ ರಸ್ತೆ ಕಾಣದೆ ಕಣಿವೆಗೆ ಬಿದ್ದ ಕಾರು; ಆರು ಮಂದಿ ಮೃತ್ಯು Read More »
ರಾಷ್ಟ್ರೀಯ ನ್ಯೂಸ್