ದಿಲ್ಲಿ: ಹಿಂಸಾಚಾರದಲ್ಲಿ ಮಡಿದವರ ಸಂಖ್ಯೆ 9ಕ್ಕೇರಿಕೆ
ಪತ್ರಕರ್ತರ ಮೇಲೆ ಗುಂಡಿನ ದಾಳಿ ಮುಸ್ಲಿಮರ ಮನೆ ಮೇಲೆ ಪೆಟ್ರೋಲ್ ಬಾಂಬ್ ದಾಳಿ 150ಕ್ಕೂ ಅಧಿಕ ಮಂದಿ ಗಾಯಾಳು ಹೊಸದಿಲ್ಲಿ, ಫೆ.25: ಈಶಾನ್ಯ ದಿಲ್ಲಿಯಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ಪತ್ರಕರ್ತರೊಬ್ಬರಿಗೆ ದುರ್ಷ್ಕಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಅಲ್ಲದೆ ಕಬೀರ್ ನಗರದಲ್ಲಿ ಮುಸ್ಲಿಮರ ಮನೆಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ. ಈ ಮಧ್ಯೆ ನಿನ್ನೆಯ ಹಿಂಸಾಚಾರದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮತ್ತಿಬ್ಬರು ಮೃತಪಟ್ಟಿದ್ದು, ಮಡಿದವರ ಸಂಖ್ಯೆ 9ಕ್ಕೇರಿದೆ. 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೌಜ್‌ಪುರದಲ್ಲಿ ಪತ್ರಕರ್ತ […]
ದಿಲ್ಲಿ: ಹಿಂಸಾಚಾರದಲ್ಲಿ ಮಡಿದವರ ಸಂಖ್ಯೆ 9ಕ್ಕೇರಿಕೆ Read More »
ರಾಷ್ಟ್ರೀಯ ನ್ಯೂಸ್
