ದಿಲ್ಲಿ ಹಿಂಸಾಚಾರ: ಪೊಲೀಸ್ ಪೇದೆ ಸಹಿತ ಐವರು ಮೃತ್ಯು

ಹೊತ್ತಿ ಉರಿಯುತ್ತಿರುವ ದಿಲ್ಲಿಯ ಬೀದಿಗಳು 60 ಕ್ಕೂ ಅಧಿಕ ಮಂದಿಗೆ ಗಾಯ ತಾರಕ್ಕೇರಿದ ಹಿಂಸಾಚಾರ ಹೊಸದಿಲ್ಲಿ, ಫೆ.25:  ದಿಲ್ಲಿಯಲ್ಲಿ ಸಿಎಎ ಪರ-ವಿರೋಧಿ ಪ್ರತಿಭಟನಕಾರರ ನಡುವೆ ನಡೆದ ಹಿಂಸಾಚಾರದ ಪರಿಣಾಮ ಪೊಲೀಸ್ ಪೇದೆ ಮತ್ತು ನಾಲ್ವರು ನಾಗರಿಕರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ರವಿವಾರ ನಡೆದ ಹಿಂಸಾಚಾರದಲ್ಲಿ ಕಲ್ಲುತೂರಾಟ ನಡೆದಿದ್ದು, ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ದುಷ್ಕರ್ಮಿಯೊಬ್ಬ ಪೊಲೀಸರ ಎದುರಲ್ಲೇ ಗುಂಡು ಹಾರಿಸಿದ್ದ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದರು. ಇನ್ನೂ ದಿಲ್ಲಿಯ ಬೀದಿಗಳು ಹೊತ್ತಿ ಉರಿಯುತ್ತಿದ್ದು, ಪರ-ವಿರೋಧಿಗಳ […]

ದಿಲ್ಲಿ ಹಿಂಸಾಚಾರ: ಪೊಲೀಸ್ ಪೇದೆ ಸಹಿತ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್