ದಿಲ್ಲಿ ಹಿಂಸಾಚಾರ: ಮೃತರ ಸಂಖ್ಯೆ 21ಕ್ಕೇರಿಕೆ

ಚರಂಡಿಯಲ್ಲಿ ಗುಪ್ತಚಾರ ಇಲಾಖೆಯ ಸಿಬ್ಬಂದಿಯ ಶವ ಪತ್ತೆ ಹೊಸದಿಲ್ಲಿ, ಫೆ.26: ಈಶಾನ್ಯ ದಿಲ್ಲಿಯಲ್ಲಿ ಹಿಂಸಾಚಾರ ಭುಗಿಲೆದಿದ್ದು, ಈಗಾಗಲೇ 21ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ಧಾರೆ. ಈ ನಡುವೆ ಚಾಂದ್ ಬಾಗ್ ಪ್ರದೇಶದ ಚರಂಡಿಯೊಂದರಲ್ಲಿ ಗುಪ್ತಚರ ಇಲಾಖೆಯ ಸಿಬ್ಬಂದಿಯೊಬ್ಬರ ಶವ ಪತ್ತೆಯಾಗಿದೆ. ಮೃತ ಅಧಿಕಾರಿಯನ್ನು ಅಂಕಿತ್ ಶರ್ಮಾ (26) ಎಂದು ಗುರುತಿಸಲಾಗಿದೆ. ಅಂಕಿತ್ ಶರ್ಮಾ ಕರ್ತವ್ಯ ಮುಗಿಸಿ ಮನೆಗೆ ವಾಪಾಸಾಗುತ್ತಿದ್ದ ಸಂದರ್ಭ ಅವರ ಮೇಲೆ ಗುಂಪೊಂದು ದಾಳಿ ನಡೆಸಿದೆ. ಈ ಸಂದರ್ಭ ಗುಂಡಿಕ್ಕಿ ಹತ್ಯೆಗೈದು ಚರಂಡಿಗೆ ಎಸೆದಿದ್ದಾರೆ ಎಂದು ಶಂಕಿಸಲಾಗಿದೆ. […]

ದಿಲ್ಲಿ ಹಿಂಸಾಚಾರ: ಮೃತರ ಸಂಖ್ಯೆ 21ಕ್ಕೇರಿಕೆ Read More »

ರಾಷ್ಟ್ರೀಯ ನ್ಯೂಸ್