ದಿಲ್ಲಿ ಹಿಂಸಾಚಾರ ವರದಿ ಮಾಡಿದ ಮಲಯಾಳಂನ ‘ಮೀಡಿಯಾ ಒನ್’, ‘ಏಷ್ಯಾನೆಟ್’ ಚಾನೆಲ್‌ಗೆ 48 ಗಂಟೆ ನಿಷೇಧ ಹೇರಿದ ಕೇಂದ್ರ ಸರಕಾರ

ಹೊಸದಿಲ್ಲಿ, ಮಾ.7: ಈಶಾನ್ಯ ದಿಲ್ಲಿಯ ಕೋಮುಗಲಭೆಯ ವರದಿ ಪ್ರಸಾರ ಮಾಡಿದ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಮೀಡಿಯಾ ಒನ್ ಹಾಗೂ ಏಷ್ಯಾನೆಟ್‌ಗೆ ಎರಡು ದಿನ ಪ್ರಸಾರ ನಿರ್ಬಂಧ ವಿಧಿಸಲಾಗಿದೆ. ಮುಂದಿನ 48 ಗಂಟೆಗಳ ಕಾಲ ಯಾವುದೇ ಪ್ರಸಾರ ಮಾಡದಂತೆ ಮಲಯಾಳಂನ ಈ ಎರಡು ಸುದ್ದಿ ವಾಹಿನಿಗಳ ಮೇಲೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧ ವಿಧಿಸಿದೆ. ಈಶಾನ್ಯ ದಿಲ್ಲಿಯ ಹಿಂಸಾಚಾರವನ್ನು ತಪ್ಪಾಗಿ ವರದಿ ಮಾಡಿದೆ ಎಂಬ ಆರೋಪದ ಮೇಲೆ ಮಲಯಾಳಂ ಸುದ್ದಿ ವಾಹಿನಿಗಳಾದ ಏಷ್ಯಾನೆಟ್ […]

ದಿಲ್ಲಿ ಹಿಂಸಾಚಾರ ವರದಿ ಮಾಡಿದ ಮಲಯಾಳಂನ ‘ಮೀಡಿಯಾ ಒನ್’, ‘ಏಷ್ಯಾನೆಟ್’ ಚಾನೆಲ್‌ಗೆ 48 ಗಂಟೆ ನಿಷೇಧ ಹೇರಿದ ಕೇಂದ್ರ ಸರಕಾರ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್